PAN CARD
ಆದಾಯ ತೆರಿಗೆ ಇಲಾಖೆ ಒದಗಿಸುವ ಶಾಶ್ವತ ಖಾತೆ ಸಂಖ್ಯೆ(PAN) ಹೆಚ್ಚಿನ ಹಣಕಾಸು ವ್ಯವಹಾರಗಳನ್ನು ನಿರ್ವಹಿಸುವಾಗ ಕಡ್ಡಾಯವಾಗಿರುತ್ತದೆ. ಕಪ್ಪುಹಣ ಮತ್ತು ತೆರಿಗೆ ವಂಚನೆಯಿಂದ ತಪ್ಪಿಸಿಕೊಳ್ಳಲು ಸರ್ಕಾರ ಪಾನ್ ಕಾರ್ಡ್ ಅಸ್ತ್ರವನ್ನಾಗಿ ಬಳಸುತ್ತಿದೆ.
ಶಾಶ್ವತ ಖಾತೆ ಸಂಖ್ಯೆ 10 ಅಂಕೆಗಳನ್ನು ಹೊಂದಿದ್ದು, ನಿಮ್ಮ ವಿಳಾಸ ಬದಲಾವಣೆ ಯಾವ ಪರಿಣಾಮ ಉಂಟು ಮಾಡುವುದಿಲ್ಲ. ಅಲ್ಲದೇ ಇದನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಯುನಿವರ್ಸ್ ಗುರುತಿನ ಚೀಟಿಯಾಗಿ ಕೆಲಸ ಮಾಡುತ್ತದೆ. ಆದಾಯ ತೆರಿಗೆ, ಹಣಕಾಸು ವ್ಯವಹಾರಗಳು, ಸಾಲ, ಬಂಡವಾಳ ಹೂಡಿಕೆ, ಆಸ್ತಿ ಖರೀದಿ ಮತ್ತು ಮಾರಾಟ ಎಲ್ಲದಕ್ಕೂ ಪಾನ್ ಕಾರ್ಡ್ ಮುಖ್ಯ ಆಧಾರವಾಗಿರುತ್ತದೆ.
ನಮ್ಮ ದೇಶದಲ್ಲಿ ವ್ಯವಹಾರ ಕೈಗೊಳ್ಳುವಾಗ PAN ಕಾಯಿದೆ 114B ಅನ್ವಯ ಹಲವು ಸಂದರ್ಭದಲ್ಲಿ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಅಂತಹ ಪ್ರಮುಖ 20 ವ್ಯವಹಾರಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.
ನಮ್ಮಲ್ಲಿ ಪಾನ್ ಕಾರ್ಡ್ ಮಾಡಿಸಿ ಕೊಡಲಾಗುತ್ತದೆ. ಪಾನ್ ಕಾರ್ಡ್ ನ್ ಅವಶ್ಯಕತೆ ತುಂಬಾನೇ ಇದೆ. ಹಾಗಾಗಿ ೧೮ ವರ್ಷದ ಮೇಲ್ಪಟ್ಟವರು ಎಲ್ಲ ರೂ ಪಾನ್ ಕಾರ್ಡ್ ಅಪ್ಲೈ ಮಾಡಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ : 9731938665