ಪ್ರಧಾನ ಮಂತ್ರಿ ಮುದ್ರಾ ಯೋಜನೆ
(ಸಾಲ-Loan)
ಅರ್ಹತೆ
ವಿವಿಧ ರೀತಿಯ ಸಾಲಗಳು
ಒಳಗೊಂಡಿರುವ ಕ್ಷೇತ್ರಗಳು
ಆಹಾರ ಉತ್ಪನ್ನಗಳ ವಲಯ
ಜವಳಿ ಉತ್ಪನ್ನಗಳ ಕ್ಷೇತ್ರ
ಅರ್ಜಿ ಸಲ್ಲಿಸುವುದು ಹೇಗೆ
ಅರ್ಜಿ ಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು
ಸಂಬಂಧಿತ ಕೊಂಡಿಗಳು
ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಭಾರತ ಸರ್ಕಾರದ ಒಂದು ಪ್ರಮುಖ ಯೋಜನೆ ಯಾಗಿದೆ "ಅನಿಧಿತರಿಗೆ ನಿಧಿ" ಒದಗಿಸುವುದರ ಮೂಲಕ ಉದ್ಯಮಗಳು, ಔಪಚಾರಿಕ ಆರ್ಥಿಕ ವ್ಯವಸ್ಥೆಗೆ ಉತ್ತಮ ಮುನ್ನುಡಿಯಾಗಿದೆ.ಇದು ಸಣ್ಣ ಮತ್ತು ಅತಿಸಣ್ಣ ಉದ್ಯಮದಾರರಿಗೆ ಕೃಷಿಯೇತರ ಆದಾಯದ ಚಟುವಟಿಕೆಗಳಿಗೆ ಪಿಎಸ್ಯು ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಮತ್ತು ಸಹಕಾರಿ ಬ್ಯಾಂಕುಗಳು, ಖಾಸಗಿ ವಲಯದ ಬ್ಯಾಂಕ್,ವಿದೇಶಿ ಬ್ಯಾಂಕುಗಳು, ಕಿರು ಹಣಕಾಸು ಸಂಸ್ಥೆಗಳು (MFI) ಮತ್ತು ನಾನ್ ಬ್ಯಾಂಕಿಂಗ್ ಹಣಕಾಸು ಕಂಪನಿಗಳು (NBFC) ಇವುಗಳ ಮೂಲಕ ಹತ್ತು ಲಕ್ಷ ರೂಪಾಯಿ ವರಿಗೆ ಸಾಲಪಡೆಯಲು ಎಡೆಮಾಡಿಕೊಡುತ್ತದೆ. ಈ ಯೋಜನೆಯನ್ನು ಮಾನ್ಯ ಪ್ರಧಾನ ಮಂತ್ರಿಗಳು 8 ನೇ ಏಪ್ರಿಲ್, 2015 ರಂದು ಬಿಡುಗಡೆ ಮಾಡಿದರು.
(ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ Click Here)
(Contact for Apply Online :- 9731938665)